ಸಂತ್ರಸ್ತರ ಕಷ್ಟ ಆಲಿಸಿದ ಮಾಜಿ ಸಚಿವೆ ಉಮಾಶ್ರೀ

ಬಾಗಲಕೋಟೆ : ಕೃಷ್ಣಾ  ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಸ್ಥಳಕ್ಕೆ ಮಾಜಿ ಸಚಿವೆ ಉಮಾಶ್ರೀ  ಭೇಟಿ ನೀಡಿ, ಸಂತ್ರಸ್ತರ ಕಷ್ಟವನ್ನು ಆಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ  ಅದ್ಯಕ್ಷರು, ಸದಸ್ಯೆ ಲಲಿತಾ ನಂದೆಪ್ಪನವರ ಇವರೊಂದೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ : ಪ್ರಕಾಶ ಕುಂಬಾರ